77th Independence Day Celebrations
ದೇವಾಡಿಗಸಂಘ (ರಿ ) ಬೆಂಗಳೂರು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಇಂದು ದೇವಾಡಿಗ ಸಂಘ ಬೆಂಗಳೂರು ಇದರ ಆವರಣದಲ್ಲಿ ಅಧ್ಯಕ್ಷರ ಮುಂದಾಳತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯ ಅತಿಥಿಸಮಾಜದ ಹಿರಿಯರು, ಮುತ್ಸದ್ದಿಗಳು ಮಾಜಿ ಅಬಕಾರಿ ಇಲಾಖೆಯ ಅಧಿಕಾರಿಗಳು ಶ್ರೀ ಗಣಪತಿ ಮೊಯಿಲಿ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಈ ದಿನವನ್ನು ಸ್ಮರಣೀಯವಾಗಿಸಲು ಸಮಿತಿಯ ಸದಸ್ಯರು, ಮಹಿಳಾ ಘಟಕ ಹಾಗೂ ಯುವ ಘಟಕ ಇವರ ಸಂಯೋಜನೆಯಲ್ಲಿ ಸಂಘದ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. Every year, the Devadiga Sangha Bangalore […]